* ಪ್ರಗತಿವಾಹಿನಿ ಸುದ್ದಿ, *ಬೆಳಗಾವಿ* : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಕಳೆದ ಎರಡು ದಿನಗಳಿಂದ ರಾಮದುರ್ಗ ವಿಧಾನಸಭಾ ಕ್ಷೇತ್ರದಾದ್ಯಂತ ಅಬ್ಬರದ ಪ್ರಚಾರ ಕೈಕೊಂಡಿದ್ದಾರೆ. ಹೋದಲೆಲ್ಲಾ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್ ಅವರಿಗೆ ಕ್ಷೇತ್ರದ ಜನ ಅಭೂತಪೂರ್ವ ಬೆಂಬಲ ವ್ಯಕ್ತಪಡಿಸುತಿದ್ದಾರೆ. Home add -Advt ರಾಮದುರ್ಗದ ಹಲಗತ್ತಿ, ಲಿಂಗದಾಳ, ಇಡಗಲ್, ಚಿಕ್ಕತಡಸಿ ಗ್ರಾಮಗಳಲ್ಲಿ ಪ್ರಚಾರ ಮುಗಿಸಿದ ಸಚಿವರು, ಹಂಪಿಹೊಳಿಗೆ ಆಗಮಿಸಿದರು. ಹಂಪಿಹೊಳಿಯಲ್ಲಿ ಸಚಿವರಿಗೆ ಅಚ್ಚರಿ ಕಾದಿತ್ತು. ಸಚಿವರಿಗೆ ವಿಶೇಷ ಚೇತನ ಯುವತಿ ರೋಷನ್ ಬೀ ಎಂಬುವರು … Continue reading *ವಿಶೇಷ ಚೇತನಳ ಕೈಹಿಡಿದು ನಡೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್* ; *ಹಂಪಿಹೊಳಿಯಲ್ಲಿ ಸಚಿವರೊಂದಿಗೆ ರೋಷನ್ ಬೀ ಹೆಜ್ಜೆ*
Copy and paste this URL into your WordPress site to embed
Copy and paste this code into your site to embed