ಮಹಿಳಾ ಮೀಸಲಾತಿ ಮಸೂದೆ ಮಂಡನೆಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ವಾಗತ 

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಭಾರತದ ಹೊಸ ಸಂಸತ್‌ನಲ್ಲಿ ಕಲಾಪದ ಮೊದಲ ದಿನವಾದ ಮಂಗಳವಾರ ಮಹಿಳಾ ಮೀಸಲಾತಿ ಮಸೂದೆ ಮಂಡನೆ ಆಗಿರುವುದಕ್ಕೆ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ವಾಗತಿಸಿದ್ದಾರೆ. Home add -Advt ಈ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಈ ಮಸೂದೆ ಕಡೆಗೂ ಮಂಡನೆಯಾಗಿದ್ದು, ಇದರಿಂದ ಮಹಿಳೆಯರಿಗೆ ರಾಜಕೀಯ ಕ್ಷೇತ್ರದಲ್ಲಿ ಹೆಚ್ಚು ಶಕ್ತಿ ಬಂದಂತಾಗಿದೆ ಎಂದಿದ್ದಾರೆ.  ಕಳೆದ 27 ವರ್ಷಗಳಲ್ಲಿ ಹಲವಾರು ಬಾರಿ ಮಸೂದೆಯನ್ನು ಮಂಡಿಸಲಾಗಿತ್ತು, … Continue reading ಮಹಿಳಾ ಮೀಸಲಾತಿ ಮಸೂದೆ ಮಂಡನೆಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ವಾಗತ