ನಾಳೆ ಉಡುಪಿಯಲ್ಲಿ ‘ಶಕ್ತಿ ಯೋಜನೆ’ಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಚಾಲನೆ
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ “ಶಕ್ತಿ ಯೋಜನೆ”ಗೆ ಭಾನುವಾರ ಬೆಳಗ್ಗೆ 12 ಗಂಟೆಗೆ ಉಡುಪಿಯ ಬನ್ನಂಜೆ ಬಸ್ ನಿಲ್ದಾಣದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಹಿರಿಯ ನಾಗರಿಕರು ಮತ್ತು ವಿಕಲಚೇತನರ ಸಬಲೀಕರಣ ಸಚಿವರೂ, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಲಕ್ಷ್ಮೀ ಹೆಬ್ಬಾಳಕರ್ ಅವರು ಚಾಲನೆ ನೀಡಲಿದ್ದಾರೆ.Home add -Advt ಭಾನುವಾರ ಬೆಳಗ್ಗೆ 7.50ಕ್ಕೆ ಬೆಂಗಳೂರಿನಿಂದ ವಿಮಾನದಲ್ಲಿ ಹೊರಟು 8.35ಕ್ಕೆ ಬಜ್ಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಲಕ್ಷ್ಮೀ ಹೆಬ್ಬಾಳಕರ್, … Continue reading ನಾಳೆ ಉಡುಪಿಯಲ್ಲಿ ‘ಶಕ್ತಿ ಯೋಜನೆ’ಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಚಾಲನೆ
Copy and paste this URL into your WordPress site to embed
Copy and paste this code into your site to embed