ಪ್ರವಾಹ ಸಂತ್ರಸ್ತರ ಕಣ್ಣೀರು ಒರೆಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಖಾನಾಪುರ, ಬೆಳಗಾವಿ ಗ್ರಾಮೀಣ ಕ್ಷೇತ್ರಗಳಲ್ಲಿ ಸಚಿವರ ಮಿಂಚಿನ ಸಂಚಾರ * *ನೊಂದ ಕುಟುಂಬಗಳಿಗೆ ಧೈರ್ಯ ತುಂಬಿ, ಸಮಾಧಾನ ಹೇಳಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*  * *ಪ್ರವಾಹ ಪರಿಸ್ಥಿತಿ ಅವಲೋಕಿಸಿ, ಸಂತ್ರಸ್ತರಿಗೆ ವೈಯಕ್ತಿಗೆ ಆರ್ಥಿಕ ಸಹಾಯ ಮಾಡಿದ ಸಚಿವೆ*  ಪ್ರಗತಿವಾಹಿನಿ ಸುದ್ದಿ, *ಬೆಳಗಾವಿ* : ಸತತ ಮಳೆಯಿಂದಾಗಿ ಪ್ರವಾಹ ಉಂಟಾಗಿರುವ ಖಾನಾಪುರ ತಾಲೂಕಿನ ವಿವಿಧ ಗ್ರಾಮಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೋಮವಾರ ಭೇಟಿ ನೀಡಿ, ಸಂತ್ರಸ್ತರ ಕಣ್ಣೀರು ಒರೆಸಿದರು. ಜನರ ಸಮಸ್ಯೆಗಳನ್ನು ಅಲಿಸುವುದರ ಜೊತೆಗೆ ವೈಯಕ್ತಿಕವಾಗಿ ಆರ್ಥಿಕ ಸಹಾಯ ನೀಡುವ ಮೂಲಕ … Continue reading ಪ್ರವಾಹ ಸಂತ್ರಸ್ತರ ಕಣ್ಣೀರು ಒರೆಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್