ಜನರ ತೀರ್ಪನ್ನು ಗೌರವಿಸಿ, ಜಗದೀಶ್ ಶೆಟ್ಟರ್ ಗೆ ಶುಭ ಹಾರೈಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ 

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:  ಲೋಕಸಭಾ ಚುನಾವಣೆಯಲ್ಲಿ ಮತದಾರರು ನೀಡಿದ ತೀರ್ಪನ್ನು ಅತ್ಯಂತ ವಿನಮ್ರ ಭಾವದಿಂದ ಗೌರವಿಸುತ್ತೇವೆ. ನೂತನ ಸಂಸದರಾಗಿ ಆಯ್ಕೆಯಾಗಿರುವ ಜಗದೀಶ ಶೆಟ್ಟರ್ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ನಮ್ಮ ಪರವಾಗಿ ಕೆಲಸ ಮಾಡಿದ ಎಲ್ಲ ಕಾರ್ಯಕರ್ತರು, ಮುಖಂಡರು ಹಾಗೂ ಬೆಂಬಲಿಸಿದ ಎಲ್ಲ ಮತದಾರರಿಗೆ, ಸಹಕರಿಸಿದ ಮಾಧ್ಯಮದ ಸ್ನೇಹಿತರಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇವೆ. ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ … Continue reading ಜನರ ತೀರ್ಪನ್ನು ಗೌರವಿಸಿ, ಜಗದೀಶ್ ಶೆಟ್ಟರ್ ಗೆ ಶುಭ ಹಾರೈಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್