Belagavi NewsBelgaum NewsKannada NewsKarnataka News

ಜೊಲ್ಲೆ ಪುತ್ರನಿಗೆ ಶುಭ ಕೋರಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹಾಗೂ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ಸೋಮವಾರ, ನಿಪ್ಪಾಣಿ ವಿಧಾನಸಭಾ ಕ್ಷೇತ್ರದ ಶಾಸಕಿ ಹಾಗೂ ಮಾಜಿ ಸಚಿವೆ  ಶಶಿಕಲಾ ಜೊಲ್ಲೆ ಹಾಗೂ ಸಂಸದ ಅಣ್ಣಾ ಸಾಹೇಬ ಜೊಲ್ಲೆ   ಅವರ ಪುತ್ರ ಬಸವಪ್ರಸಾದ ಜೊಲ್ಲೆ ಹಾಗೂ ಯಶಸ್ವಿನಿ ಅವರ ವಿವಾಹ ಸಮಾರಂಭದಲ್ಲಿ ಭಾಗವಹಿಸಿ, ದಾಂಪತ್ಯ ಜೀವನಕ್ಕೆ ಕಾಲಿಡುತ್ತಿರುವ ವಧು-ವರರಿಗೆ ಶುಭ ಕೋರಿದರು.

Related Articles

Back to top button