Belagavi NewsBelgaum NewsKannada NewsKarnataka NewsLatest

ವಿಜಯ ಸಂಕೇಶ್ವರ ಅವರಿಗೆ ಶುಭ ಕೋರಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ವಿಆರ್ ಎಲ್ ಸಮೂಹ ಸಂಸ್ಥೆಗಳ ಚೇರಮನ್ ವಿಜಯ ಸಂಕೇಶ್ವರ ಅವರಿಗೆ ಜನ್ಮದಿನದ ಶುಭ ಕೋರಿದರು.

ಶುಕ್ರವಾರ ಬೆಳಗಾವಿಯಲ್ಲಿ ಆದಿತ್ಯ ಮಿಲ್ಕ್ ನ ಐಸ್ ಕ್ರೀಂ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಿದ ಸಂದರ್ಭದಲ್ಲಿ ವಿಜಯ ಸಂಕೇಶ್ವರ ಅವರಿಗೆ ಹೂಗುಚ್ಛ ನೀಡಿ ಸಚಿವರು ಶುಭ ಹಾರೈಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button