ವಿಜಯ ಸಂಕೇಶ್ವರ ಅವರಿಗೆ ಶುಭ ಕೋರಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ವಿಆರ್ ಎಲ್ ಸಮೂಹ ಸಂಸ್ಥೆಗಳ ಚೇರಮನ್ ವಿಜಯ ಸಂಕೇಶ್ವರ ಅವರಿಗೆ ಜನ್ಮದಿನದ ಶುಭ ಕೋರಿದರು. ಶುಕ್ರವಾರ ಬೆಳಗಾವಿಯಲ್ಲಿ ಆದಿತ್ಯ ಮಿಲ್ಕ್ ನ ಐಸ್ ಕ್ರೀಂ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಿದ ಸಂದರ್ಭದಲ್ಲಿ ವಿಜಯ ಸಂಕೇಶ್ವರ ಅವರಿಗೆ ಹೂಗುಚ್ಛ ನೀಡಿ ಸಚಿವರು ಶುಭ ಹಾರೈಸಿದರು. ಪ್ರವಾಹ ಸಂತ್ರಸ್ತರ ಸಂಕಷ್ಟಕ್ಕೆ ಲಕ್ಷ್ಮೀ ಹೆಬ್ಬಾಳಕರ್ ಸ್ಪಂದನೆ:  ಹಳ್ಳಿ ಹಳ್ಳಿಗೆ ಭೇಟಿ ನೀಡಿ ಸಂತೈಸಿದ ಸಚಿವರು