*ಕ್ಷೇತ್ರದಲ್ಲಿ 151ನೇ ದೇವಸ್ಥಾನ ಜೀರ್ಣೋದ್ಧಾರಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪೂಜೆ* *ಬೆಳಗಾವಿ ಅಧಿವೇಶನ ಮುನ್ನಾದಿನ ಸುಳಗಾದಲ್ಲಿ ಚಾಲನೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಶಾಸಕರಾಗಿ ಏಳೂವರೆ ವರ್ಷ ಪೂರ್ಣಗೊಳಿಸುತ್ತಿರುವ ಸಂದರ್ಭದಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ 150 ದೇವಸ್ಥಾನಗಳ ಜೀರ್ಣೋದ್ಧಾರ ಮಾಡಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಸುವರ್ಣ ವಿಧಾನಸೌಧದಲ್ಲಿ ಅಧಿವೇಶನ ಆರಂಭವಾಗುವ ಮುನ್ನಾದಿನ, ಭಾನುವಾರ ಸುಳಗಾ ಗ್ರಾಮದಲ್ಲಿ 151ನೇ ದೇವಸ್ಥಾನದ ಕಾಲಂ ಪೂಜೆ ನೆರವೇರಿಸಿದರು. ತಲಾ 25 ಲಕ್ಷ ರೂ.ಗಳಿಂದ ಆರಂಭವಾಗಿ 5 ಕೋಟಿ ರೂ.ವರೆಗಿನ ಅನುದಾನ ನೀಡುವ ಮೂಲಕ, 114 ಗ್ರಾಮಗಳನ್ನೊಳಗೊಂಡಿರುವ ಕ್ಷೇತ್ರದ ವಿವಿಧೆಡೆ 150 ನೂತನ ದೇವಸ್ಥಾನ ನಿರ್ಮಾಣ … Continue reading *ಕ್ಷೇತ್ರದಲ್ಲಿ 151ನೇ ದೇವಸ್ಥಾನ ಜೀರ್ಣೋದ್ಧಾರಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪೂಜೆ* *ಬೆಳಗಾವಿ ಅಧಿವೇಶನ ಮುನ್ನಾದಿನ ಸುಳಗಾದಲ್ಲಿ ಚಾಲನೆ*