
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿಯ ಕುವೆಂಪು ನಗರ ಹಾಗೂ ಸಹ್ಯಾದ್ರಿ ನಗರಗಳಿಗೆ ಹೊಂದಿಕೊಂಡಿರುವ ಶ್ರೀ ಸಾಯಿ ಕಾಲೋನಿಯ ನಾಮಪಲಕವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭಾನುವಾರ ಉದ್ಘಾಟಿಸಿದರು.
ಈ ಸಮಯದಲ್ಲಿ ಸ್ಥಳೀಯ ನಿವಾಸಿಗಳು, ಮಹಿಳಾ ಸಂಘದ ಪದಾಧಿಕಾರಿಗಳು, ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್ ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ