Kannada NewsKarnataka NewsLatestPolitics
*ರಾಜ್ಯ ಹಿರಿಯ ನಾಗರಿಕರ ಸಂಘದ ಸದಸ್ಯರಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕರ್ನಾಟಕ ರಾಜ್ಯ ಹಿರಿಯ ನಾಗರಿಕರ ಸಂಘದ ಸದಸ್ಯರು ಇಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮತ್ತು ಹಿರಿಯ ನಾಗರಿಕರ ಹಾಗೂ ವಿಕಲಚೇತನರ ಸಬಲೀಕರಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಭೇಟಿಯಾಗಿ ಚರ್ಚಿಸಿದರು.
ವಿಧಾನಸೌಧದ ಕಚೇರಿಯಲ್ಲಿ, ಹಿರಿಯ ನಾಗರಿಕರ ಸಂಘದ ಸದಸ್ಯರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಭೇಟಿಯಾಗಿ ಹಿರಿಯ ನಾಗರಿಕರ ಸಮಸ್ಯೆಗಳ ಕುರಿತು ಚರ್ಚೆ ನಡೆಸಿದರು. ಅವರ ವಿವಿಧ ಬೇಡಿಕೆಗಳ ಕುರಿತಾದ ಮನವಿ ಪತ್ರಗಳನ್ನು ಸಲ್ಲಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ