*ತಾಯಿಯ ತವರೂರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಾಣಿಕೆ* : *ಗ್ರಾಮ ದೇವಿ ದೇವಸ್ಥಾನ ಸೇರಿ 11 ಮಂದಿರಗಳ ಜೀರ್ಣೋದ್ಧಾರ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ :  ಬಡಾಲ ಅಂಕಲಗಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಗ್ರಾಮದೇವತೆ ಶ್ರೀ ಲಕ್ಷ್ಮಿ ದೇವಸ್ಥಾನದ ವಾಸ್ತುಶಾಂತಿ, ಮೂರ್ತಿಯ ಪ್ರಾಣ ಪ್ರತಿಷ್ಟಾಪನೆ ಹಾಗೂ ಕಳಸಾರೋಹಣ ಕಾರ್ಯಕ್ರಮ ಶುಕ್ರವಾರ ವಿಜ್ರಂಭಣೆಯಿಂದ ನಡೆಯಿತು.ಬಡಾಲ ಅಂಕಲಗಿ ಕ್ಷೇತ್ರದ ಸಾಸಕರೂ ಆಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ತಾಯಿ ಗಿರಿಜಾ ಬಸವರಾಜ ಹಟ್ಟಿಹೊಳಿ ಅವರ ತವರೂರು. ತಾಯಿಯ ತವರೂರಿನಲ್ಲಿ ಲಕ್ಷ್ಮೀ ಹೆಬ್ಬಾಳಕರ್ ಅವರು ಒಟ್ಟೂ ಹನ್ನೊಂದು ಮಂದಿರಗಳ ಜೀರ್ಣೋದ್ಧಾರ ಇಲ್ಲವೆ ನಿರ್ಮಾಣ ಮಾಡಿಸಿದ್ದು, ವಿಧಾನ ಪರಿಷತ್ ಸದಸ್ಯರಾದ … Continue reading *ತಾಯಿಯ ತವರೂರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಾಣಿಕೆ* : *ಗ್ರಾಮ ದೇವಿ ದೇವಸ್ಥಾನ ಸೇರಿ 11 ಮಂದಿರಗಳ ಜೀರ್ಣೋದ್ಧಾರ*