*ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಿಂದ ಅಭಿವೃದ್ಧಿಯ ಜೊತೆಗೆ ಸಮಾಜಮುಖೀ ಕೆಲಸ: ಸತೀಶ್ ಜಾರಕಿಹೊಳಿ ಪ್ರಶಂಸೆ*

ಪ್ರಗತಿವಾಹಿನಿ ಸುದ್ದಿ, ಸುಳೇಬಾವಿ (ಬೆಳಗಾವಿ):  ಸಚಿವೆ ಲಕ್ಷ್ಮೀ ಹೆಬ್ಬಾಳಕರ ಮತ್ತು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ಅಭಿವೃದ್ಧಿ ಜತೆಗೆ ಸಮಾಜಮುಖಿ ಕೆಲಸಗಳನ್ನೂ ಮಾಡುತ್ತಿದ್ದಾರೆ​ ಎಂದು ಲೋಕೋಪಯೋಜಿ ಸಚಿವರೂ, ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಸತೀಶ ಜಾರಕಿಹೊಳಿ ಪ್ರಸಂಸಿಸಿದರು.  ​ಸುಳೇಭಾವಿ‌ ಗ್ರಾಮದ​ಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮತ್ತು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ಸ್ವಂತ ಹಣದಿಂದ ಪ್ರತಿಷ್ಠಾಪಿಸಿರುವ ಛತ್ರಪತಿ ಶಿವಾಜಿ ಮಹಾರಾಜರ ನೂತನ ಮೂರ್ತಿಯನ್ನು ​ಭಾನುವಾರ​ ಸಂಜೆ ಅನಾವರಣಗೊಳಿಸಿ ಅವರು ಮಾತನಾಡಿದರು. ಇದೊಂದು ಐತಿಹಾಸಿಕ ದಿನ. … Continue reading *ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಿಂದ ಅಭಿವೃದ್ಧಿಯ ಜೊತೆಗೆ ಸಮಾಜಮುಖೀ ಕೆಲಸ: ಸತೀಶ್ ಜಾರಕಿಹೊಳಿ ಪ್ರಶಂಸೆ*