*ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಿಂದ ವಿಕೇಂದ್ರೀಕರಣ ವ್ಯವಸ್ಥೆಗೆ ಬಲ ತುಂಬುವ ಕೆಲಸ : ಚನ್ನರಾಜ ಹಟ್ಟಿಹೊಳಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ :  ಕ್ಷೇತ್ರದ ಶಾಸಕರೂ ಆಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಕ್ಷೇತ್ರಾದ್ಯಂತ ಗ್ರಾಮ ಪಂಚಾಯಿತಿಗಳಿಗೆ ಕಟ್ಟಡ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಮೂಲಕ  ವಿಕೇಂದ್ರೀಕರಣ ವ್ಯವಸ್ಥೆಯ ಅತ್ಯಂತ ಪ್ರಮುಖ ಮತ್ತು ಮೊದಲ ಹಂತದ ವ್ಯವಸ್ಥೆಗೆ ಬಲ ತುಂಬುವಕೆಲಸ ಮಾಡುತ್ತಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹೇಳಿದರು.  ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆಂಡಿಗೇರಿ ಗ್ರಾಮದಲ್ಲಿ ಸೋಮವಾರ ನೂತನವಾಗಿ ನಿರ್ಮಾಣಗೊಂಡಿರುವ ಗ್ರಾಮ ಪಂಚಾಯತ್ ಕಟ್ಟಡವನ್ನು ಉದ್ಘಾಟಿಸಿ ಅವರು … Continue reading *ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಿಂದ ವಿಕೇಂದ್ರೀಕರಣ ವ್ಯವಸ್ಥೆಗೆ ಬಲ ತುಂಬುವ ಕೆಲಸ : ಚನ್ನರಾಜ ಹಟ್ಟಿಹೊಳಿ*