*ಸರ್ಕಾರದ ಹೊಸ ಪ್ರಾಜೆಕ್ಟ್ ಬಗ್ಗೆ ಅಪ್ಡೇಟ್ ನೀಡಿದ ಸಚಿವ ಎಂ.ಬಿ ಪಾಟೀಲ್*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಪ್ಲಾಸ್ಟಿಕ್ ಉದ್ಯಮ ವಲಯದ ವೇಗದ ಬೆಳವಣಿಗೆಗೆ ಪೂರಕವಾಗಿ, ಮಂಗಳೂರು ಹಾಗೂ ವಿಜಯಪುರದಲ್ಲಿ ತಲಾ 200 ಎಕರೆಯ ವಿಸ್ತೀರ್ಣದಲ್ಲಿ ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿದ ಪ್ಲಾಸ್ಟಿಕ್ ಪಾರ್ಕ್‌ಗಳನ್ನು ಸ್ಥಾಪಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಅರ್ಜಿ ಸಲ್ಲಿಸುವ ಅರ್ಹ ಉದ್ಯಮಿಗಳಿಗೆ ಅಗತ್ಯ ಜಮೀನನ್ನು ಒದಗಿಸಲಾಗುತ್ತದೆ ಎಂದು ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಪ್ಲಾಸ್ಟಿಕ್ ವಲಯಕ್ಕೆ ಅಗತ್ಯವಾದ ನಿಪುಣ ಮಾನವ ಸಂಪನ್ಮೂಲ ನಿರ್ಮಾಣ ಹಾಗೂ ಸಂಶೋಧನೆಗೆ ಉತ್ತೇಜನ ನೀಡುವ ಉದ್ದೇಶದಿಂದ ಕೇಂದ್ರೀಯ ಪೆಟ್ರೋಕೆಮಿಕಲ್ … Continue reading *ಸರ್ಕಾರದ ಹೊಸ ಪ್ರಾಜೆಕ್ಟ್ ಬಗ್ಗೆ ಅಪ್ಡೇಟ್ ನೀಡಿದ ಸಚಿವ ಎಂ.ಬಿ ಪಾಟೀಲ್*
Copy and paste this URL into your WordPress site to embed
Copy and paste this code into your site to embed