*ಶಿಕ್ಷಕರ ನೇಮಕಾತಿ ಬಗ್ಗೆ ಖಡಕ್ ಸೂಚನೆ ನೀಡಿದ ಸಚಿವ ಮಧು ಬಂಗಾರಪ್ಪ*
ಪ್ರಗತಿವಾಹಿನಿ ಸುದ್ದಿ: ಸರ್ಕಾರಿ ಶಾಲಾ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯನ್ನು ತ್ವರಿತಗೊಳಿಸಿ, ಜನವರಿಯೊಳಗೆ ಪರೀಕ್ಷಾ ಪ್ರಕ್ರಿಯೆ ಪೂರ್ಣಗೊಳಿಸಬೇಕು. ಮಾರ್ಚ್–ಏಪ್ರಿಲ್ ತಿಂಗಳೊಳಗೆ ನೇಮಕಾತಿ ಆದೇಶಗಳನ್ನು ನೀಡಬೇಕು. ಜೂನ್‌ನಲ್ಲಿ ಶಾಲೆಗಳು ಆರಂಭವಾಗುವ ವೇಳೆಗೆ ಹೊಸ ಶಿಕ್ಷಕರು ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುವಂತಾಗಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಇಲಾಖೆಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ಗುರುವಾರ ಸಚಿವ ಮಧು ಬಂಗಾರಪ್ಪ ಅವರ ಅಧ್ಯಕ್ಷತೆಯಲ್ಲಿ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ವಿಧಾನ … Continue reading *ಶಿಕ್ಷಕರ ನೇಮಕಾತಿ ಬಗ್ಗೆ ಖಡಕ್ ಸೂಚನೆ ನೀಡಿದ ಸಚಿವ ಮಧು ಬಂಗಾರಪ್ಪ*
Copy and paste this URL into your WordPress site to embed
Copy and paste this code into your site to embed