*ಶಾಲಾ ಮಕ್ಕಳ ಮುಂದೆ ದ್ವೇಷದ ಮಾತು*: *ಶಾಸಕನ ವಿರುದ್ಧ ಕಾನೂನು ಕ್ರಮಕ್ಕೆ ಸಚಿವ ಮಧು ಬಂಗಾರಪ್ಪ ಸೂಚನೆ*
ಪ್ರಗತಿವಾಹಿನಿ ಸುದ್ದಿ: ಜನಪ್ರತಿನಿಧಿಯಾಗಿ ಹೇಗೆ ಮಾತನಾಡಬೇಕು ಎಂಬ ಕನಿಷ್ಠ ಪರಿಜ್ಞಾನವೂ ಇಲ್ಲದೆ ಶಾಲಾ ಮಕ್ಕಳ ಮುಂದೆ ದ್ವೇಷಪೂರಿತ ಹಾಗೂ ಅಸಂವಿಧಾನಿಕ ಮಾತುಗಳನ್ನಾಡಿರುವುದು ಸರಿಯಲ್ಲ. ಮಕ್ಕಳಲ್ಲಿ ಕೆಟ್ಟ ವಿಚಾರಗಳನ್ನು ಬಿತ್ತುವುದೇ ಬಿಜೆಪಿ ನಾಯಕರ ಚಾಳಿಯಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬೆಳ್ತಂಗಡಿ ಶಾಸಕರಾಗಿರುವ ಹರೀಶ್ ಪೂಂಜಾ ಬೆಳ್ತಂಗಡಿ ತಾಲ್ಲೂಕಿನ ಪುಂಜಾಲಕಟ್ಟೆಯ ಕರ್ನಾಟಕ ಪಬ್ಲಿಕ್ ಶಾಲೆ (ಕೆಪಿಎಸ್)ಯ ನೂತನ ಸಭಾಭವನ ಉದ್ಘಾಟನಾ … Continue reading *ಶಾಲಾ ಮಕ್ಕಳ ಮುಂದೆ ದ್ವೇಷದ ಮಾತು*: *ಶಾಸಕನ ವಿರುದ್ಧ ಕಾನೂನು ಕ್ರಮಕ್ಕೆ ಸಚಿವ ಮಧು ಬಂಗಾರಪ್ಪ ಸೂಚನೆ*
Copy and paste this URL into your WordPress site to embed
Copy and paste this code into your site to embed