ಸಚಿವ ನಾಗೇಂದ್ರ ರಾಜಿನಾಮೆ ಕೇಳಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಪ್ರಗತಿವಾಹಿನಿ ಸುದ್ದಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣದಲ್ಲಿ ಸಚಿವ ನಾಗೇಂದ್ರ ಅವರು ರಾಜಿನಾಮೆಯನ್ನು ಕೇಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ವಿಧಾನಪರಿಷತ್ ಚುನಾವಣೆಗೆ ತಮ್ಮ ಪಕ್ಷದ ಅಭ್ಯರ್ಥಿಯ ನಾಮಪತ್ರ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಚಿವರು ಮುಖ್ಯಮಂತ್ರಿಗಳಿಗೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿರುವ  ಬಗ್ಗೆ ಮಾತನಾಡಿ ನಮಗೆ  ಯಾರೂ ಯಾವ ಬೆದರಿಕೆಯೂ ಹಾಕಿಲ್ಲ ಎಂದರು. Home add -Advt ವಾಲ್ಮೀಕಿ ನಿಗಮದ ಅವ್ಯವಹಾರ ಪ್ರಕರಣದಲ್ಲಿ ಬಿಜೆಪಿ ಅವರು ಸಚಿವ ನಾಗೇಂದ್ರ … Continue reading ಸಚಿವ ನಾಗೇಂದ್ರ ರಾಜಿನಾಮೆ ಕೇಳಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ