*ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ಹಲವು ಪ್ರಶ್ನೆಗಳು*: *ಸಿಸಿಬಿ ತನಿಖೆ ಬಗ್ಗೆ ಸಚಿವ ನರೇಂದ್ರಸ್ವಾಮಿ ಅನುಮಾನ*

ಪ್ರಗತಿವಾಹಿನಿ ಸುದ್ದಿ: ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣದ ತನಿಖೆ ಹಲವು ಹೊಸ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಅಮೆರಿಕ, ಕೆನಡಾ ಹಾಗೂ ಕಠ್ಮಂಡು ಮೂಲಕ ನಡೆದ ಬೆಳವಣಿಗೆಗಳ ಬಗ್ಗೆ ಸ್ಪಷ್ಟನೆ ನೀಡಬೇಕಿದೆ ಎಂದು ಕೃಷಿ ಸಚಿವ ಪಿ.ಎಂ. ನರೇಂದ್ರಸ್ವಾಮಿ ಆಗ್ರಹಿಸಿದ್ದಾರೆ. ಸಿಸಿಬಿ ತನಿಖೆಯಲ್ಲಿನ ಕೆಲವು ಅಂಶಗಳನ್ನು ಪ್ರಸ್ತಾಪಿಸಿರುವ ಸಚಿವರು, ಪ್ರಕರಣದ ಹಿಂದೆ ಯಾರಿದ್ದಾರೆ ಎಂಬುದನ್ನು ಬಹಿರಂಗಪಡಿಸುವಂತೆ ಸವಾಲು ಹಾಕಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ನರೇಂದ್ರಸ್ವಾಮಿ, ವಿಡಿಯೋಗಳನ್ನು ಕೆನಡಾದಲ್ಲಿ ಅಪ್‌ಲೋಡ್ ಮಾಡಿದವರು ಯಾರು? ಅವರನ್ನು ಕಠ್ಮಂಡು ಮೂಲಕ ಭಾರತಕ್ಕೆ ಕರೆತಂದವರು ಯಾರು? … Continue reading *ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ಹಲವು ಪ್ರಶ್ನೆಗಳು*: *ಸಿಸಿಬಿ ತನಿಖೆ ಬಗ್ಗೆ ಸಚಿವ ನರೇಂದ್ರಸ್ವಾಮಿ ಅನುಮಾನ*