*ಎಲ್ ಅಂಡ್ ಟಿಗೆ ಬಿಗ್ ಶಾಕ್*: *ಕಪ್ಪುಪಟ್ಟಿಗೆ ಸೇರಿಸಲು ಸಚಿವರ ಆದೇಶ*

ಪ್ರಗತಿವಾಹಿನಿ ಸುದ್ದಿ: ಬಹುಗ್ರಾಮ ಕುಡಿಯುವ ನೀರು ಪೂರೈಕೆ ಯೋಜನೆ ಅಡಿಯಲ್ಲಿ ಧಾರವಾಡ ಜಿಲ್ಲೆಯ 388 ಗ್ರಾಮೀಣ ಜನವಸತಿಗಳಿಗೆ ಹಾಗೂ ಕಲಘಟಗಿ, ಸವದತ್ತಿಯ ಹಳ್ಳಿಗಳಿಗೆ ನೀರು ಪೂರೈಸುವ ಕಾಮಗಾರಿಗಳನ್ನು ಪೂರ್ಣಗೊಳಿಸುವಲ್ಲಿ ಅನಗತ್ಯ ವಿಳಂಬ ಮಾಡಿರುವ ಎಲ್ ಅಂಡ್ ಟಿ ಸಂಸ್ಥೆಯನ್ನು ಕಪ್ಪುಪಟ್ಟಿಗೆ ಸೇರಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಆದೇಶಿಸಿದ್ದಾರೆ. ವಿಕಾಸಸೌಧದಲ್ಲಿಂದು ಜಲ ಜೀವನ ಮಿಷನ್ ಕುರಿತ ಸಭೆಯ ಅಧ್ಯಕ್ಷತೆ ವಹಿಸಿದ್ದ ಸಚಿವರಿಗೆ ಮಾಹಿತಿ ನೀಡಿದ ಅಧಿಕಾರಿಗಳು, ರೇಣುಕಾಸಾಗರ ಜಲಾಶಯದಿಂದ ಧಾರವಾಡ, ಬೆಳಗಾವಿ … Continue reading *ಎಲ್ ಅಂಡ್ ಟಿಗೆ ಬಿಗ್ ಶಾಕ್*: *ಕಪ್ಪುಪಟ್ಟಿಗೆ ಸೇರಿಸಲು ಸಚಿವರ ಆದೇಶ*