*ಕೆಪಿಸಿಸಿ ಅಧ್ಯಕ್ಷರ ವಿರುದ್ಧವೇ ಮತ್ತೆ ನಾಲಗೆ ಹರಿಬಿಟ್ಟ ಸಚಿವ ರಾಜಣ್ಣ* *ಡಿ.ಕೆ.ಶಿವಕುಮಾರ ಎಐಸಿಸಿ ಹೆಸರು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ*

ಪ್ರಗತಿವಾಹಿನಿ ಸುದ್ದಿ : ಸಹಕಾರ ಸಚಿವ ಕೆ.ಎನ್. ರಾಜಣ್ಣ ಮತ್ತೆ ಕೆಪಿಸಿಸಿ ಅಧ್ಯಕ್ಷರ ವಿರುದ್ಧವೇ ನಾಲಗೆ ಹರಿಬಿಟ್ಟಿದ್ದಾರೆ. ಉಪಮುಖ್ಯಮಂತ್ರಿಯೂ ಆಗಿರುವ ಡಿ.ಕೆ.ಶಿವಕುಮಾರ ಪದೇ ಪದೆ ಎಐಸಿಸಿ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ರಾಜಣ್ಣ ನೇರವಾಗಿ ಹೇಳಿದ್ದಾರೆ. ನಾನು ಹೇಳುತ್ತಿರುವುದು ಆರೋಪವಲ್ಲ, ವಾಸ್ತವ ಎಂದೂ ಹೇಳಿದ್ದಾರೆ. ಸಿದ್ದರಾಮಯ್ಯ ಹೆಸರನ್ನು ಯಾರೂ ದುರ್ಬಳಕೆ ಮಾಡಿಕೊಳ್ಳಬಾರದು. ಸಿದ್ದರಾಮಯ್ಯ ನಮ್ಮೆಲ್ಲರ ನಾಯಕ ಎನ್ನುವ ಡಿಕೆಶಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಅವರು, ಡಿಕೆಶಿ ಪದೇ ಪದೆ ಮಾತೆತ್ತಿದರೆ ಎಐಸಿಸಿಯವರು ಹೇಳಿದ್ದಾರೆ ಎನ್ನುತ್ತ ಎಐಸಿಸಿ ಹೆಸರು … Continue reading *ಕೆಪಿಸಿಸಿ ಅಧ್ಯಕ್ಷರ ವಿರುದ್ಧವೇ ಮತ್ತೆ ನಾಲಗೆ ಹರಿಬಿಟ್ಟ ಸಚಿವ ರಾಜಣ್ಣ* *ಡಿ.ಕೆ.ಶಿವಕುಮಾರ ಎಐಸಿಸಿ ಹೆಸರು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ*