*ಸಾರ್ವಜನಿಕರಿಗೆ ತ್ವರಿತ ಸೇವೆ ಒದಗಿಸಬೇಕು: ನೂತನ ಕಚೇರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಚಿವ ರಾಮಲಿಂಗಾರೆಡ್ಡಿ* 

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ವಿಭಾಗದ ಜಂಟಿ ಸಾರಿಗೆ ಆಯುಕ್ತರ ಕಚೇರಿ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯ ನೂತನ ಕಟ್ಟಡವನ್ನು ಸಾರ್ವಜನಿಕರಿಗೆ ಅನುಕುವಾಗುವ ರೀತಿಯಲ್ಲಿ ಸುಸಜ್ಜಿತವಾಗಿ ನಿರ್ಮಿಸಲಾಗಿದೆ. ಕಚೇರಿಯ ಅಧಿಕಾರಿಗಳು, ಸಿಬ್ಬಂದಿಗಳು ಸಾರ್ವಜನಿಕರಿಗೆ ತ್ವರಿತ ಸಾರಿಗೆ ಸೇವೆಗಳನ್ನು ಒದಗಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಬೇಕು ಎಂದು ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಅವರು ತಿಳಿಸಿದರು. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದ ಬಳಿಯ ಬೆಳಗಾವಿ ವಿಭಾಗ ಜಂಟಿ ಸಾರಿಗೆ ಆಯುಕ್ತರು ಕಚೇರಿ ಹಾಗೂ ಪ್ರಾದೇಶಿಕ ಸಾರಿಗೆ … Continue reading *ಸಾರ್ವಜನಿಕರಿಗೆ ತ್ವರಿತ ಸೇವೆ ಒದಗಿಸಬೇಕು: ನೂತನ ಕಚೇರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಚಿವ ರಾಮಲಿಂಗಾರೆಡ್ಡಿ*