*ರಾಜ್ಯದ ಕಾರ್ಮಿಕರಿಗೆ ಭರ್ಜರಿ ಗಿಫ್ಟ್ ನೀಡಿದ ಸಚಿವ ಸಂತೋಷ್ ಲಾಡ್*
ಪ್ರಗತಿವಾಹಿನಿ ಸುದ್ದಿ: ರಾಜ್ಯದ ಶ್ರಮಿಕ ವರ್ಗಕ್ಕೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಭರ್ಜರಿ ಗಿಫ್ಟ್ ನೀಡಿದ್ದಾರೆ. ಕಾರ್ಮಿಕರ ಕನಿಷ್ಠ ವೇತನದ ಬಗ್ಗೆ ಪರಿಷ್ಕೃತ ಅಧಿಸೂಚನೆ ಹೊರಡಿಸುವ ಮೂಲಕ ಮತ್ತೊಮ್ಮೆ ಕಾರ್ಮಿಕರ ಬಾಳಿಗೆ ಬೆಳಕಾಗಿದ್ದಾರೆ. ಈ ಪರಿಷ್ಕೃತ ಅಧಿಸೂಚನೆಯಲ್ಲಿ ವಿವಿಧ ರೀತಿಯ ಉದ್ದಿಮೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರ ಕನಿಷ್ಠ ವೇತನವನ್ನು ನಿಗದಿ ಮಾಡಿ ಕರಡು ಅಧಿಸೂಚನೆ ಹೊರಡಿಸಲಾಗಿದೆ. ಇದರಿಂದ ರಾಜ್ಯದ ಕೋಟ್ಯಂತರ ಕಾರ್ಮಿಕರಿಗೆ ಸಹಾಯವಾಗಲಿದೆ. ಎಲ್ಲಾ ವರ್ಗದ ಕಾರ್ಮಿಕರಿಗೆ ಸಮಾನವಾದ ಕನಿಷ್ಠ ವೇತನ ದೊರೆಯಬೇಕು ಎಂಬ ಉದ್ದೇಶದಿಂದ ಉದ್ದಿಮೆಗಳನ್ನು … Continue reading *ರಾಜ್ಯದ ಕಾರ್ಮಿಕರಿಗೆ ಭರ್ಜರಿ ಗಿಫ್ಟ್ ನೀಡಿದ ಸಚಿವ ಸಂತೋಷ್ ಲಾಡ್*
Copy and paste this URL into your WordPress site to embed
Copy and paste this code into your site to embed