*ಕೃಷ್ಣಾ ನದಿಯ ನೀರಿನ ಮಟ್ಟ ಪರಿಶೀಲಿಸಿದ ಸಚಿವ ಸತೀಶ್‌ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ: ಕುಡಚಿ ಪಟ್ಟಣದ ಸಮೀಪದಲ್ಲಿ ಕೃಷ್ಣಾ ನದಿಯ ನೀರಿನ ಮಟ್ಟವನ್ನು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಪರಿಶೀಲನೆ ನಡೆಸಿದರು.‌Home add -Advt ಈ ವೇಳೆ ಮಾತನಾಡಿದ ಅವರು, ಕೊಯ್ನಾ ಡ್ಯಾಮ್ ನಿಂದ ಕೃಷ್ಣಾ ನದಿಗೆ ನೀರು ಬಿಡಲು ಸಿಎಂ ಸಿದ್ದರಾಮಯ್ಯನವರು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರಿಗೆ ಪತ್ರ ಬರೆದಿದ್ದಾರೆ. ಕೃಷ್ಣಾ ನದಿಗೆ ಕೊಯ್ನಾ ಡ್ಯಾಮ್ ನಿಂದ ಶೀಘ್ರವೇ ನೀರು ಹರಿಸಲು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ನೀರು ಬಿಡಲು … Continue reading *ಕೃಷ್ಣಾ ನದಿಯ ನೀರಿನ ಮಟ್ಟ ಪರಿಶೀಲಿಸಿದ ಸಚಿವ ಸತೀಶ್‌ ಜಾರಕಿಹೊಳಿ*