*ಮೀನುಗಾರರ ಕುಟುಂಬಕ್ಕೆ ಪರಿಹಾರ ನಿಧಿ ವಿತರಿಸಿದ ಸಚಿವ ಸತೀಶ್ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ: ಲೋಕೋಪಯೋಗಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು, ಯಮಕನಮರಡಿ ಗ್ರಾಮದ ದಿ. ಗುಡುಸಾಬ ಚಿಕ್ಕೋಡಿ ಇವರಿಗೆ ಮಂಜೂರಾದ ಮೀನುಗಾರಿಕೆ ಇಲಾಖೆ ಸಂಕಷ್ಟ ಪರಿಹಾರ ನಿಧಿ ಆದೇಶ ಪತ್ರ ವಿತರಣೆ ಮಾಡಿದರು. Home add -Advt ಮಂಜೂರಾದ ರೂ 3.ಲಕ್ಷ ಗಳ ಆದೇಶ ಪತ್ರವನ್ನು ಮೃತರ ವಾರಸುದಾರ ಮಸಾಬಿ ಗುಡುಸಾಬ ಚಿಕ್ಕೋಡಿ ಮತ್ತು ಅಮಾನುಲ್ಲಾ ರಿಯಾಜ ಸೊಲ್ಲಾಪುರೆ ಇವರಿಗೆ ವೈದ್ಯಕೀಯ ವೆಚ್ಚ ರೂಪಾಯಿ 19581 ಆದೇಶ ಪತ್ರವನ್ನು ವಿತರಿಸಿದರು.  ವಸಂತ ಹೆಗಡೆ ಮೀನುಗಾರಿಕೆ … Continue reading *ಮೀನುಗಾರರ ಕುಟುಂಬಕ್ಕೆ ಪರಿಹಾರ ನಿಧಿ ವಿತರಿಸಿದ ಸಚಿವ ಸತೀಶ್ ಜಾರಕಿಹೊಳಿ*