*ಮೃತ ರೈತನ ಕುಟುಂಬಕ್ಕೆ ಸಚಿವ ಸತೀಶ್ ಜಾರಕಿಹೊಳಿ ಸಾಂತ್ವನ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ತಾಲೂಕಿನ ಹೊಸ ದಿಗ್ಗೆವಾಡಿ ಗ್ರಾಮದಲ್ಲಿ ಆತ್ಮಹತ್ಯೆಗೆ ಶರಣಾದ ರೈತ ಬಸವರಾಜ ಭೀಮಪ್ಪ ಸಗರೆ ಮನೆಗೆ ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಮೃತ ರೈತನ ಪತ್ನಿ ಶೋಭಾ ಹಾಗೂ ಆತನ ಇಬ್ಬರು ಮಕ್ಕಳಿಗೂ ಸಾಂತ್ವನ ಹೇಳಿ, ಸ್ಥಳದಲ್ಲಿಯೇ ಇದ್ದ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರಿಗೆ ಜಿಲ್ಲಾಡಳಿತ ವತಿಯಿಂದ ರೈತನ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ ಶೀಘ್ರವೇ ವಿತರಿಸಲು ಸೂಚಿಸಿದರು. … Continue reading *ಮೃತ ರೈತನ ಕುಟುಂಬಕ್ಕೆ ಸಚಿವ ಸತೀಶ್ ಜಾರಕಿಹೊಳಿ ಸಾಂತ್ವನ*