*10 ಕೋಟಿ ರೂ ಅನುದಾನ ಘೋಷಿಸಿದ ಸಚಿವ ಸತೀಶ್ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ವಿದ್ಯಾರ್ಥಿಗಳ ಸಾಧನೆಯಲ್ಲಿ ಶಿಕ್ಷಕರು ಮತ್ತು ಅಧಿಕಾರಿಗಳ ಪಾತ್ರ ಮಹತ್ವಾದ್ದಾಗಿದೆ. ಕೆ-ಸಿಇಟಿ ಪರೀಕ್ಷೆಯಲ್ಲಿ ಜಿಲ್ಲೆಯ ಸರಕಾರಿ ಶಾಲೆಯ ಮಕ್ಕಳು ಉತ್ತಮ ಸಾಧನೆಗೈದಿರುವುದು ವಿಶೇಷವಾಗಿದೆ. ಖಾಸಗಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯ ಹೆಚ್ಚಾಗಿರುತ್ತದೆ. ಆದರೆ ಅನೇಕ ಮೂಲಸೌಕರ್ಯಗಳ ಕೊರತೆಯ‌ ಮಧ್ಯೆಯೂ ಉತ್ತಮ ಸಾಧನೆ ಮಾಡಿರುವುದು ಗಮನಾರ್ಹವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪದವಿಪೂರ್ವ ಶಿಕ್ಷಣ ಇಲಾಖೆ ಬೆಳಗಾವಿ/ಚಿಕ್ಕೋಡಿ ವತಿಯಿಂದ  ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ (ಮೇ.27) … Continue reading *10 ಕೋಟಿ ರೂ ಅನುದಾನ ಘೋಷಿಸಿದ ಸಚಿವ ಸತೀಶ್ ಜಾರಕಿಹೊಳಿ*