*ನೂತನ ಹೆಲಿಕಾಪ್ಟರ್​ ಖರೀದಿಸಿದ ಸಚಿವ ಸತೀಶ್‌ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:  ಲೋಕೋಪಯೋಗಿ ಸಚಿವ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌  ಜಾರಕಿಹೊಳಿ ಅವರು ನೂತನ ಹೆಲಿಕಾಪ್ಟರ್‌ ಅನ್ನು ಖರೀದಿಸಿದ್ದಾರೆ. ಹೌದು…. ಇಂದು ಬೆಂಗಳೂರು ಸಮೀಪದ ಜಕ್ಕೂರು ಏರೋಡ್ರೋಮ್‌ನಲ್ಲಿ ನೂತನ ಹೆಲಿಕಾಪ್ಟರ್‌ನ್ನು ಪರಿಶೀಲಿಸಿದ ಸಚಿವರು, ಶೀಘ್ರವೇ  ಇದು ನಮ್ಮೊಂದಿಗೆ ಹಾರಾಟಕ್ಕೆ ಸಿದ್ಧವಾಗಲಿದೆ ಎಂದು ತಮ್ಮ ಪೇಸ್ ಬುಕ್‌ ಖಾತೆಯಲ್ಲಿ ಈ ವಿಷಯವನ್ನು ಹಂಚಿಕೊಂಡಿದ್ದಾರೆ.   ಸಚಿವ ಸತೀಶ್‌ ಜಾರಕಿಹೊಳಿ ಅವರು ಉತ್ತರಕರ್ನಾಟಕದಲ್ಲಿ ಸ್ವಂತ ಹೆಲಿಕಾಪ್ಟರ್‌ ಹೊಂದಿರುವ ಮೊದಲ ರಾಜಕಾರಣಿ ಎಂಬ ಹೆಗ್ಗಳಿಕೆಗೆ ಕೂಡಾ  ಪಾತ್ರರಾಗಿದ್ದಾರೆ.  ಇನ್ನು … Continue reading *ನೂತನ ಹೆಲಿಕಾಪ್ಟರ್​ ಖರೀದಿಸಿದ ಸಚಿವ ಸತೀಶ್‌ ಜಾರಕಿಹೊಳಿ*