*ಬೆಳೆಹಾನಿಗೆ ತ್ವರಿತ ಪರಿಹಾರ ಒದಗಿಸಲು ಸಚಿವ ಸತೀಶ್ ಜಾರಕಿಹೊಳಿ ಸೂಚನೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಜಿಲ್ಲೆಯಲ್ಲಿ ಕುಡಿಯುವ ನೀರು ಪೂರೈಕೆ, ಕೃಷಿ, ಬೆಳೆ ವಿಮೆ, ನೀರಾವರಿ, ಜಾನುವಾರುಗಳಿಗೆ ಮೇವು ಸಂಗ್ರಹಣೆ ಸಂಬಂಧಿಸಿದಂತೆ ಅಗತ್ಯವಿರುವ ಸೌಲಭ್ಯಗಳ ಕುರಿತು ಅಧಿಕಾರಿಗಳು ಮುನ್ನೆಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು. ಮಳೆ ಕೊರತೆಯಿಂದ ಬೆಳೆ ಹಾನಿಯಂತಹ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ, ಅರ್ಹ ರೈತರಿಗೆ ನಿಯಮಾನುಸಾರ ಪರಿಹಾರ ಒದಗಿಸಬೇಕು ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು. ಸುವರ್ಣ ವಿಧಾನ ಸೌಧದ ಸೆಂಟ್ರಲ್ ಹಾಲ್ ನಲ್ಲಿ ಬುಧವಾರ (ಸೆ.16) ನಡೆದ 2026-27ನೇ ಸಾಲಿನ ಕೆ.ಡಿ.ಪಿ ತ್ರೈಮಾಸಿಕ … Continue reading *ಬೆಳೆಹಾನಿಗೆ ತ್ವರಿತ ಪರಿಹಾರ ಒದಗಿಸಲು ಸಚಿವ ಸತೀಶ್ ಜಾರಕಿಹೊಳಿ ಸೂಚನೆ*