*ನಾಳೆ ರೈತ ಸಂಘಟನೆಗಳ ಸಭೆ ಕರೆದ ಸಚಿವ ಸತೀಶ್ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕಬ್ಬಿನ ಬೆಲೆ ನಿಗದಿಗೆ ಆಗ್ರಹಿಸಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸದ ಎದುರು ರೈತರು ನಡೆಸಿದ ಪ್ರತಿಭಟನೆಗೆ ತಾತ್ಕಾಲಿಕ ತೆರೆ ಬಿದ್ದಿದೆ. ನಾಳೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಎಲ್ಲಾ ರೈತ ಸಂಘಟನೆಗಳ ಮುಖಂಡರ ಸಭೆ ನಡೆಸಿ ಸಮಸ್ಯೆ ಬಗೆಹರಿಸಲು ಪ್ರಯತ್ನಿಸುವುದಾಗಿ ಸಚಿವರು ಭರವಸೆ ನೀಡಿದ್ದಾರೆ. ಕಬ್ಬು ಕಟಾವಿಗೆ ಸಿದ್ಧವಾಗಿದ್ದರೂ ಸೂಕ್ತ ಬೆಲೆ ನಿಗದಿಯಾಗದ ಕಾರಣ ಹೊಲಗಳಲ್ಲೇ ಒಣಗುತ್ತಿದೆ. ಇದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಸರ್ಕಾರ ಕೂಡಲೇ ಬೆಲೆ ಘೋಷಿಸಿ ನ್ಯಾಯ ಒದಗಿಸಬೇಕು … Continue reading *ನಾಳೆ ರೈತ ಸಂಘಟನೆಗಳ ಸಭೆ ಕರೆದ ಸಚಿವ ಸತೀಶ್ ಜಾರಕಿಹೊಳಿ*