*ಇಡಿ ದಾಳಿ ರಾಜಕೀಯ ಪ್ರೇರಿತ ಅಲ್ಲ ಎಂದ ಸಚಿವ ಸತೀಶ್‌ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾಜ್ಯ ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತರಾಗಿರುವ ಡಾ. ವೈ. ಮಂಜುನಾಥ್ ಮೇಲಿನ ಇಡಿ ದಾಳಿ ಸದ್ಯಕ್ಕೆ ರಾಜಕೀಯ ಪ್ರೇರಿತ ಅನ್ನಲ್ಲ, ಇದು 6 ತಿಂಗಳ ಬಳಿಕ ಸತ್ಯ ಗೊತ್ತಾಗಲಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದರು. ‌ ನಗರದ ಕಾಂಗ್ರೆಸ್‌ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ವಿಷಯ ತಿಳಿಸಿದ ಅವರು, ಬೆಳಗಾವಿ ಜಿಲ್ಲಾ ಅಬಕಾರಿ ಉಪ ಆಯುಕ್ತರಾದ ವೈ ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿರುವುದು ನಿಜ. ಅವರು … Continue reading *ಇಡಿ ದಾಳಿ ರಾಜಕೀಯ ಪ್ರೇರಿತ ಅಲ್ಲ ಎಂದ ಸಚಿವ ಸತೀಶ್‌ ಜಾರಕಿಹೊಳಿ*