ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನಾಳೆ ಭಾನುವಾರ, ಜನವರಿ 31ರಂದು ರಾಜ್ಯಾದ್ಯಂತ ಪೋಲಿಯೋ ಲಸಿಕೆ ಅಭಿಯಾನ ನಡೆಯಲಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವರು, ಈ ಹಿಂದೆ ಎಷ್ಟೇ ಬಾರಿ ಪೋಲಿಯೋ ಲಸಿಕೆ ಹಾಕಿಸಿದ್ದರೂ 5 ವರ್ಷದೊಳಗಿನ ಎಲ್ಲ ಮಕ್ಕಳಿಗೂ ಕಡ್ಡಾಯವಾಗಿ ಲಸಿಕೆ ಹಾಕಿಸಬೇಕು ಎಂದು ಪೋಷಕರಲ್ಲಿ ಮನವಿ ಮಾಡಿದ್ದಾರೆ.
ನಿಮ್ಮ ಹತ್ತಿರದ ಲಸಿಕಾ ಕೇಂದ್ರದ ಬಗ್ಗೆ ಮಾಹಿತಿ ಪಡೆಯಲು ಈ ಆಪ್ ಬಳಸಿ.
https://play.google.com/store/apps/details?id=com.ksrsac.nearbypolio
ಭಾನುವಾರ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ