Latest

ಆರೋಗ್ಯ ಸಚಿವ ಡಾ.ಸುಧಾಕರ್ ಗೆ ಸಮನ್ಸ್; ಕೋರ್ಟ್ ಆದೇಶ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರಿಗೆ ಸಮನ್ಸ್ ಜಾರಿ ಮಾಡುವಂತೆ ಬೆಂಗಳೂರು ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.

ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಆರ್.ಆಂಜನೇಯ ರೆಡ್ಡಿ, ಸಚಿವ ಸುಧಾಕರ್ ವಿರುದ್ಧ ಮಾನನಷ್ಟ ಮೊಕದ್ದಮೆ ಪ್ರಕರಣ ಸಂಬಂಧ ವಿಚಾರಣೆ ನಡೆಸಿದ ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಸಚಿವ ಸುಧಾಕರ್ ಅವರಿಗೆ ನೋಟೀಸ್ ನೀಡುವಂತೆ ಆದೇಶಿಸಿದೆ.

Home add -Advt

ಸಿದ್ದರಾಮಯ್ಯಗೆ ಬಿಗ್ ಶಾಕ್ ಕೊಟ್ಟ ಡಿ.ಕೆ.ಶಿವಕುಮಾರ್!

Related Articles

Back to top button