
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:
ರಾಜ್ಯ ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ಬೆಳಗಾವಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿ, ಸಾರ್ವಜನಿಕರ ಅಹವಾಲುಗಳನ್ನು ಆಲಿಸುತ್ತಿದ್ದಾರೆ.
ಶಾಸಕಿ ಲಕ್ಷ್ಮಿ ಹೆಬ್ಬಾಳಕರ್, ಶಾಸಕ ಅನಿಲ ಬೆನಕೆ, ಮಾಜಿ ಶಾಸಕ ಫಿರೋಜ್ ಸೇಠ್, ಪಾಲಿಕೆ ಆಯುಕ್ತ ಶಶಿಧರ ಕುರೇರ, ಬುಡಾ ಆಯುಕ್ತ ಹಾಗೂ ಸ್ಮಾರ್ಟ್ ಸಿಟಿ ಪ್ರಭಾರ ಎಂ ಡಿ ಪ್ರೀತಂ ನಸ್ಲಾಪುರೆ ಮೊದಲಾದವರಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ