Latest

ಸಚಿವ ಉಮೇಶ ಕತ್ತಿಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ರಾಜ್ಯ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ ಕತ್ತಿಗೆ ಹೃದಯಾಘಾತವಾಗಿದೆ.

ರಾತ್ರಿ 10 ಗಂಟೆ ಸುಮಾರಿಗೆ ಬೆಂಗಳೂರಿನ ಡಾಲರ್ಸ್ ಕಾಲನಿ ನಿವಾಸದಲ್ಲಿ ಹೃದಾಯಘಾತವಾಗಿದ್ದು ತಕ್ಷಣ ಅವರನ್ನು ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ.

Home add -Advt

ತುರ್ತು ನಿಗಾ ಘಟಕದಲ್ಲಿ ಕತ್ತಿಗೆ ಚಿಕಿತ್ಸೆ ನೀಡಲಾಗುತ್ತಿದೆ. ತಜ್ಞ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.

ಹೆಚ್ಚಿನ ಮಾಹಿತಿ ಬರಬೇಕಿದೆ.

ಬೆಳಗಾವಿಯಲ್ಲಿ ವಿಧವೆಯ ಮೇಲೆ ಅತ್ಯಾಚಾರ: ಇಬ್ಬರು ಆರೆಸ್ಟ್

Related Articles

Back to top button