Latest

ನೈಸ್ ರಸ್ತೆ ಬಳಿ ಸಚಿವರ ಕಾರು ಅಪಘಾತ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಕಾರು ಅಪಘಾತಕ್ಕೀಡಾಗಿದೆ.

ಮೈಸೂರಿನಿಂದ ಬೆಂಗಳೂರಿಗೆ ತೆರಳುತ್ತಿರುವಾರ ನೈಸ್ ರಸ್ತೆ ಬಳಿ ಕಾರು ಅಪಘಾತಕ್ಕೀಡಾಯಿತು. ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಕಾರಿಗೆ ಡಿಕ್ಕು ಹೊಡೆಯಿತು.

ಕಾರು ಜಖಂಗೊಂಡಿದೆ. ಆದರೆ ಸಚಿವರು ಅಪಾಯದಿಂದ ಪಾರಾಗಿದ್ದಾರೆ.

 

ಬೆಳಗಾವಿ ಪೊಲೀಸರ ಕಾರ್ಯಾಚರಣೆ; ದಾಬಾ ಮೇಲೆ ದಾಳಿ; 20 ಲಕ್ಷ ಮೌಲ್ಯದ ಅಫೀಮು ವಶ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button