*ಸಚಿವರ ನಡೆ ಪ್ರವಾಹ ಸಂತ್ರಸ್ತರ ಕಡೆ*; *ಸಂಕಷ್ಟ ತೋಡಿಕೊಂಡ ಗ್ರಾಮಸ್ಥರು*: *ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

​ಪ್ರಗತಿವಾಹಿನಿ ಸುದ್ದಿ, ಬೆಳಗಾವಿ :  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶನಿವಾರ ಬೆಳಗಾವಿ ಗ್ರಾಮೀಣ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಪ್ರವಾಹ ಪರಿಸ್ಥಿತಿಯ ಅವಲೋಕನ ನಡೆಸಿದ್ದು, ಜನರ ಸಂಕಷ್ಟಕ್ಕೆ ಸಕಾರಾತ್ಮಕವಾಗಿ ಸ್ಪಂದಿಸುತ್ತಿದ್ದಾರೆ. ಜೊತೆಗೆ, ತಮ್ಮ ಲಕ್ಷ್ಮೀ ತಾಯಿ ಫೌಂಡೇಶನ್ ನಿಂದ ನೊಂದವರಿಗೆ ಆರ್ಥಿಕ ನೆರವನ್ನೂ ನೀಡುತ್ತಿದ್ದಾರೆ. ಶನಿವಾರ ಬೆಳಗ್ಗೆ ಪ್ರವಾಹಪೀಡಿತ ಬಸುರ್ತೆ ಗ್ರಾಮಕ್ಕೆ ಭೇಟಿ ನೀಡಿ, ಹಾನಿಗೊಳಗಾಗಿರುವ ಸ್ಥಳಗಳ ಪರಿಶೀಲನೆ ನಡೆಸಿದರು. ಸಂತ್ರಸ್ತರ ಕಷ್ಟಗಳನ್ನು ಆಲಿಸಿದರು. ಸರಕಾರದಿಂದ ಸೂಕ್ತ ಪರಿಹಾರ ಒದಗಿಸಲಾಗುವುದು. ಯಾರೂ ಧರ್ಯಗುಂದುವುದು ಬೇಡ … Continue reading *ಸಚಿವರ ನಡೆ ಪ್ರವಾಹ ಸಂತ್ರಸ್ತರ ಕಡೆ*; *ಸಂಕಷ್ಟ ತೋಡಿಕೊಂಡ ಗ್ರಾಮಸ್ಥರು*: *ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*