*ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: ಜಿಲ್ಲಾ ಮಟ್ಟದ ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ನೀಡುವ ನಿಟ್ಟಿನಲ್ಲಿ ಮತ್ತು ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಜಿಲ್ಲಾಡಳಿತದೊಂದಿಗೆ ಸಮನ್ವಯ ಸಾಧಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಂಪುಟದ ಪ್ರಮುಖ ಸಚಿವರಿಗೆ ವಿವಿಧ ಜಿಲ್ಲೆಗಳ ಉಸ್ತುವಾರಿಯನ್ನು ಹಂಚಿಕೆ ಮಾಡಿ ಅಧಿಕೃತ ಆದೇಶ ಹೊರಡಿಸಿದ್ದಾರೆ. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ಜಿಲ್ಲೆಗಳ ಜವಾಬ್ದಾರಿಯನ್ನು ಹಿರಿಯ ನಾಯಕರಿಗೆ ಹಂಚಿಕೆ ಮಾಡಲಾಗಿದೆ. ಯಾವ ಸಚಿವರಿಗೆ ಯಾವ ಜಿಲ್ಲೆಯ ಜವಾಬ್ದಾರಿ ಇಲ್ಲಿದೆ ಮಾಹಿತಿ. ಸಚಿವರು ಮತ್ತು ಹಂಚಿಕೆಯಾಗಿರುವ ಜಿಲ್ಲೆಗಳ ವಿವರ ಪಟ್ಟಿ:Home … Continue reading *ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್*