*ಸಚಿವರು, ಶಾಸಕರಿಗೆ ಖಡಕ್ ಎಚ್ಚರಿಕೆ ಕೊಟ್ಟ ರಣದೀಪ್ ಸುರ್ಜೇವಾಲ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಪಕ್ಷದ ಸಂಘಟನೆ, ಅಧಿಕಾರ ಹಾಗೂ ಸರ್ಕಾರದ ವಿಚಾರವಾಗಿ ಕಾಂಗ್ರೆಸ್ ಪಕ್ಷದ ಯಾವುದೇ ನಾಯಕರು ಸಾರ್ವಜನಿಕವಾಗಿ ಮಾತನಾಡುವಂತಿಲ್ಲ. ಪಕ್ಷದ ಶಿಸ್ತು ಮೀರಿ ಮಾತನಾಡಿದರೆ ಯಾರೇ ಆದರೂ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಅವರು ಸಚಿವರು ಹಾಗೂ ಪಕ್ಷದ ಶಾಸಕರಿಗೆ ಖಡಕ್ ಎಚ್ಚರಿಕೆ ನೀಡಿದರು.Home add -Advt ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಎಐಸಿಸಿ ಪ್ರಧಾನಕಾರ್ಯದರ್ಶಿಗಳಾದ ಕೆ.ಸಿ ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. … Continue reading *ಸಚಿವರು, ಶಾಸಕರಿಗೆ ಖಡಕ್ ಎಚ್ಚರಿಕೆ ಕೊಟ್ಟ ರಣದೀಪ್ ಸುರ್ಜೇವಾಲ*