*ಬೆಳಗಾವಿಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ನಗರದ ಹೊರವಲಯದಲ್ಲಿರುವ ರೆಸಾರ್ಟ್‌ನಲ್ಲಿ ಇಬ್ಬರು ಅಪ್ತಾಪ್ತ ಬಾಲಕರು 15 ವರ್ಷದ ಬಾಲಕಿಯೋರ್ವಳ ಮೇಲೆ ಸಾಮೂಹಿಕ ಅತ್ಯಾಚಾರ ಎಸೆಗಿರುವ ಘಟನೆ ಬೆಳಕಿಗೆ ಬಂದಿದೆ. ಹತ್ತು ದಿನಗಳ ಹಿಂದೆ ನಡೆದ ಘಟನೆ ಇದಾಗಿದ್ದು, ಮನೆಗೆ ಬಾಲಕಿ ವಾಪಾಸ್ ಆದಾಗ ಹೊಟ್ಟೆ ನೋವು ಎಂದಿದ್ದಳು. ತಾಯಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಪ್ರಕರಣ ಬೆಳಕಿಗೆ ಬಂದಿದೆ. ಈ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಯ ಮಗನೊಬ್ಬ ಶಾಮಿಲಾಗಿದ್ದಾನೆ. ಅವನನ್ನು ಹೊರತು ಪಡಿಸಿ ಇಬ್ಬರು ಬಾಲಕರನ್ನು ಪೊಲೀಸರು ಬಂಧಿಸಿದ್ದಾರೆ. ಸಾಕೀಬ್ ಎಂಬಾತ ತನ್ನ … Continue reading *ಬೆಳಗಾವಿಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ*