*ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿ ಕಿಟಕಿಯಿಂದ ಎಸೆದ ಅಪ್ರಾಪ್ತೆ*
ಪ್ರಗತಿವಾಹಿನಿ ಸುದ್ದಿ: ಹೊಟ್ಟೆ ನೋವೆಂದು ಆಸ್ಪತ್ರೆಗೆ ದಾಖಲಾಗಿದ್ದ 16 ವರ್ಷದ ಬಾಲಕಿಯೊಬ್ಬಳು ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ್ದಾಳೆ. ಬಳಿಕ ನವಜಾತ ಶಿಶುವನ್ನು ಕಿಟಕಿಯಿಂದ ಹೊರಗೆ ಎಸೆದಿರುವ ಘಟನೆ ನಡೆದಿದೆ. ಮಗು ಗಂಭೀರವಾಗಿ ಗಾಯಗೊಂಡ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಬಾಲಕಿ ಶುಕ್ರವಾರ ತಡರಾತ್ರಿ ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದಳು. ಹೀಗಾಗಿ ಕುಟುಂಬದವರು ಆಕೆಯನ್ನು ಉತ್ತರಪಾರ ಪುರಸಭೆ ವ್ಯಾಪ್ತಿಯ … Continue reading *ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿ ಕಿಟಕಿಯಿಂದ ಎಸೆದ ಅಪ್ರಾಪ್ತೆ*
Copy and paste this URL into your WordPress site to embed
Copy and paste this code into your site to embed