*ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್ ಆದೇಶ*

ಪ್ರಗತಿವಾಹಿನಿ ಸುದ್ದಿ: ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯವೆಸಗಿದ್ದ ಪ್ರಕರಣ ಸಂಬಂಧ ಅಪರಾಧಿಗೆ ಚಿಕ್ಕಬಳ್ಳಾಪುರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ. ರಾಜು ಅಲಿಯಾಸ್ ದಾಸ ಜೀವಾವಧಿ ಶಿಕ್ಷೆಗೊಳಗಾದ ಅಪರಾಧಿ. ಚಿಕ್ಕಬಳ್ಳಾಪುರ ಅಪರ ಜಿಲ್ಲಾ ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ಪ್ರಕಟಿಸಿದೆ. ರಾಜು ಅಲಿಯಾಸ್ ದಾಸ 2020ರಲ್ಲಿ ತನ್ನ ಸ್ನೇಹಿತನ ಅಪ್ರಾಪ್ತ ಮಗಳನ್ನು ಅಪಹರಿಸಿ ಲೈಂಗಿಕ ದೌರ್ಜನ್ಯವೆಸಗಿದ್ದ. ಈ ಬಗ್ಗೆ ಕೆಂಚಾರ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಅಪರಾಧಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ … Continue reading *ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್ ಆದೇಶ*