*ಬಾಲಕಿಗೆ ಐಸ್ ಕ್ರೀಂ ಆಸೆ ತೋರಿಸಿ ಅಪಹರಣ: ಅತ್ಯಾಚಾರಕ್ಕೆ ಯತ್ನ*

ಪ್ರಗತಿವಾಹಿನಿ ಸುದ್ದಿ: ಅಪ್ರಾಪ್ತ ಬಾಲಕಿಗೆ ಐಸ್ ಕ್ರೀಮ್ ಆಸೆ ತೋರಿಸಿ ಬಾಲಕಿಯನ್ನು ಕಿಡ್ನ್ಯಾಪ್ ಮಾಡಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಸಾಧಿಕ್ (52) ಎಂಬಾತ ಅಪ್ರಾಪ್ತ ಬಾಲಕಿಗೆ ಐಸ್ ಕ್ರೀಂ ಕೊಡಿಸುವುದಾಗಿ ಕರೆದೊಯ್ದು, ಆಕೆಯನ್ನು ಅಪಹರಿಸಿ ಅತ್ಯಾಚಾರವೆಸಗಲು ಯತ್ನಿಸಿದ್ದಾನೆ. ಸದ್ಯ ಕಾಮಾಂಧನನ್ನು ಪೊಲೀಸರು ಬಂಧಿಸಿದ್ದಾರೆ.Home add -Advt ಚಿತ್ರದುರ್ಗದ ಮಹಿಳಾ ಪೊಲೀಸ್ ಠಾಣೆಯಲ್ಲಿ ಬಂಧಿತ ಆರೋಪಿ ವಿರುದ್ಧ ಪೊಕ್ಸೋ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ. *ಪ್ರೀತಿಸಿ ಮದುವೆಗೆ ನಿರಾಕರಿಸಿದ ಯುವಕ; ನೊಂದ ಯುವತಿ ಆತ್ಮಹತ್ಯೆ; ಆಘಾತಕ್ಕೊಳಗಾದ ತಾಯಿಯೂ ಸಾವಿಗೆ … Continue reading *ಬಾಲಕಿಗೆ ಐಸ್ ಕ್ರೀಂ ಆಸೆ ತೋರಿಸಿ ಅಪಹರಣ: ಅತ್ಯಾಚಾರಕ್ಕೆ ಯತ್ನ*