*ಅಪ್ರಾಪ್ತ ಬಾಲಕಿಯ ಎದೆ ಭಾಗ ಕತ್ತರಿಸಿ, ಗುಪ್ತಾಂಗಕ್ಕೆ ಚಾಕು ಇರಿದು ಬರ್ಬರ ಹತ್ಯೆ*

ಪ್ರಗತಿವಾಹಿನಿ ಸುದ್ದಿ: ನಿಶ್ಚಿತಾರ್ಥ ಮಾಡಿಕೊಂಡಿದ್ದ ಅಪ್ರಾಪ್ತೆಯನ್ನು ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣದಲ್ಲಿ ಆಘಾತಕಾರಿ ಮಾಹಿತಿ ಬಹಿರಂಗವಗಿದೆ. ಬೆಂಗಳೂರಿನ ಡಿ.ಜೆ.ಹಳ್ಳಿ ಸಕ್ಕರೆ ಮಂಡಿಯ ಪಾಳುಮನೆಯಲ್ಲಿ ವ್ಯಕ್ತಿಯೋರ್ವ ಬಾಲಕಿಯನ್ನು ಭೀಕರವಾಗಿ ಕೊಲೆ ಮಾಡಿದ್ದ. ಈ ಪ್ರಕರಣದ ತನಿಖೆ ವೇಳೆ ಶಾಕಿಂಗ್​​ ವಿಚಾರಗಳು ಬೆಳಕಿಗೆ ಬಂದಿವೆ. ಯುವತಿ ಮೇಲೆ ಆರೋಪಿ ಸೈಯದ್ ಶಬೀಲ್​​ಗಿದ್ದ ಅನುಮಾನವೇ ಕೊಲೆಗೆ ಕಾರಣ ಎಂಬುದು ಗೊತ್ತಾಗಿದೆ. ಆಕೆಯನ್ನು ಭೇಟಿಯ ನೆಪದಲ್ಲಿ ಕರೆದಿದ್ದ ಈತ ಎದೆ ಭಾಗ ಕತ್ತರಿಸಿ, ಗುಪ್ತಾಂಗಕ್ಕೆ ಚಾಕುವಿನಿಂದ ಇರಿದು ಮತ್ತು ಕುತ್ತಿಗೆ ಕೊಯ್ದು ಹತ್ಯೆ … Continue reading *ಅಪ್ರಾಪ್ತ ಬಾಲಕಿಯ ಎದೆ ಭಾಗ ಕತ್ತರಿಸಿ, ಗುಪ್ತಾಂಗಕ್ಕೆ ಚಾಕು ಇರಿದು ಬರ್ಬರ ಹತ್ಯೆ*