
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಅಪರಿಚಿತರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಬೆಂಗಳೂರಿನ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಆರೋಪಿಗಳು ಹಾಗೂ ಸಂತ್ರಸ್ತ ಬಾಲಕಿ ಕಳೆದ ಎರಡು ವರ್ಷಗಳಿಂದ ಪರಿಚಿತರೇ ಆಗಿದ್ದಾರೆ ಎನ್ನಲಾಗಿದೆ. ಅಪ್ರಾಪ್ತೆ ಮೇಲೆ ಅತ್ಯಾಚಾರ ಹಿನೆಲೆಯಲ್ಲಿ ಪೊಲಿಸರು ಪೋಕ್ಸೋ ಕಾಯ್ದೆಯಡಿ (Protection of Children Against Sexual Offences) ಪ್ರಕರಣ ದಾಖಲಿಸಿ, ನಾಲ್ವರು ಆರೋಪಿಗಳಿಗಾಗಿ ಶೋಧ ನಡೆಸಿದ್ದಾರೆ.
ನಾಲ್ವರು ಆರೋಪಿಗಳ ಹೆಸರು ಹಾಗೂ ಹೆಚ್ಚಿನ ವಿವರ ಲಭ್ಯವಾಗಿಲ್ಲ
ದತ್ತಪೀಠದ ಆವರಣದಲ್ಲಿ ಮತ್ತೆ ಮಾಂಸಾಹಾರ ಸೇವನೆ
https://pragati.taskdun.com/latest/dattapeethanon-vegetarianchikkamagalore/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ