*ಬಾಕಿ ಬಿಲ್ ಮೊತ್ತ ಹೆಚ್ಚಳಕ್ಕೆ ಕಾರಣ ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ*

ಪ್ರಾರಂಭವಾಗದ ಹಾಗೂ ಹೊಸ ಕಾಮಗಾರಿಗಳ ಬಗ್ಗೆ ಪರಿಶೀಲಿಸಿ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯHome add -Advt ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಣ್ಣ ನೀರಾವರಿ ಇಲಾಖೆಯ ಯೋಜನೆಗಳಡಿ, 2018ರಲ್ಲಿ ಬಾಕಿ ಬಿಲ್‌ 440 ಕೋಟಿ ರೂ.ನಷ್ಟಿತ್ತು. ಸೆಪ್ಟೆಂಬರ್‌ ಅಂತ್ಯದ ವೇಳೆಗೆ ಇದು 3036 ಕೋಟಿ ರೂ. ಗಳಷ್ಟಾಗಿದೆ. ಕಳೆದ ಎರಡು ವರ್ಷದಲ್ಲಿ ನಿಗದಿತ ಆಯವ್ಯಯದ ಮೂರು ಪಟ್ಟು ಹೆಚ್ಚು ಕಾಮಗಾರಿಗಳಿಗೆ ಅನುಮೋದನೆ ನೀಡಿರುವ ಹಿನ್ನೆಲೆಯಲ್ಲಿ ಬಾಕಿ ಬಿಲ್‌ ಮೊತ್ತ ಗಣನೀಯವಾಗಿ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಇನ್ನೂ ಪ್ರಾರಂಭವಾಗದ ಹಾಗೂ ಹೊಸ … Continue reading *ಬಾಕಿ ಬಿಲ್ ಮೊತ್ತ ಹೆಚ್ಚಳಕ್ಕೆ ಕಾರಣ ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ*