Latest

*ಅತ್ಯಾಚಾರ ಪ್ರಕರಣ; ಆರೋಪಿ ತಾಯಿಯ ಮೇಲೆ ಗುಂಡಿನ ದಾಳಿ ನಡೆಸಿದ ಸಂತ್ರಸ್ತ ಬಾಲಕಿ*

ಪ್ರಗತಿವಾಹಿನಿ ಸುದ್ದಿ; ದೆಹಲಿ: ಅತ್ಯಾಚಾರ ಪ್ರಕರಣದ ಆರೋಪಿಯ ತಾಯಿಯ ಮೇಲೆ ಸಂತ್ರಸ್ತ ಬಾಲಕಿಯೊಬ್ಬಳು ಗುಂಡಿನ ದಾಳಿ ನಡೆಸಿದ ಘಟನೆ ಈಶಾನ್ಯ ದೆಹಲಿಯ ಘೋಂಡಾ ಪ್ರದೇಶದಲ್ಲಿ ನಡೆದಿದೆ.

50 ವರ್ಷದ ಖುರ್ಷಿದಾ ಗುಂಡಿನ ದಾಳಿಗೆ ಒಳಗಾದ ಮಹಿಳೆ. ಪ್ರಸ್ತುತ ಬಾಲಕಿಯನ್ನು ಪೊಲೀಸರು ಬಂಧಿಸಿದ್ದಾರೆ. ಗಾಯಾಳು ಮಹಿಳೆ ಘೋಂಡಾದ ಸುಬಾಷ್ ಮೊಹಲ್ಲಾದ ನಿವಾಸಿಯಾಗಿದ್ದು, ಜಿಟಿಬಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Home add -Advt

ಬಾಲಕಿ 2021ರಲ್ಲಿ ಖುರ್ಷಿದಾ ಅವರ ಮಗನ ವಿರುದ್ಧ ಪೋಕ್ಸೊ ಕಾಯಿದೆ ಮತ್ತು ಇತರ ಕಾಯ್ದೆಗಳ ಅಡಿಯಲ್ಲಿ ಅತ್ಯಾಚಾರ ಪ್ರಕರಣ ದಾಖಲಿಸಿದ್ದಳು. ಖುರ್ಷೀದಾ ನಡೆಸುತ್ತಿದ್ದ ಕಿರಾಣಿ ಅಂಗಡಿಗೆ ಬಂದಿದ್ದ ಬಾಲಕಿ ಏಕಾಕಿ ಪಿಸ್ತೂಲಿನಿಂದ ಖುಷಿದಾ ಮೇಲೆ ಗುಂಡು ಹಾರಿಸಿದ್ದಾಳೆ.

*ಐಕ್ಯತಾ ಸಮಾವೇಶ; 136 ಸೀಟು ಗೆದ್ದು ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ; ಡಿ,ಕೆ.ಶಿವಕುಮಾರ್ ವಿಶ್ವಾಸ*

https://pragati.taskdun.com/congress-aikyata-samaveshachitradurgad-k-shivakumar/

Related Articles

Back to top button