*ಅಲ್ಪಸಂಖ್ಯಾತರ ಕಲ್ಯಾಣ ಯೋಜನೆಗಳು ಸಮರ್ಪಕ ಅನುಷ್ಠಾನಗೊಳ್ಳಬೇಕು: ಆಯೋಗದ ಅಧ್ಯಕ್ಷ ಯು. ನಿಸಾರ್ ಅಹಮ್ಮದ್*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಅಲ್ಪಸಂಖ್ಯಾತರ ಕಲ್ಯಾಣ ಕಾರ್ಯಕ್ರಮಗಳು ಸಮಪರ್ಕವಾಗಿ ಅನುಷ್ಠಾನಗೊಳಿಸಲು ಸಂಬಂಧಿಸಿದ ಅಧಿಕಾರಿಗಳು ಶ್ರಮ ವಹಿಸಬೇಕು. ಅಲ್ಪಸಂಖ್ಯಾತರಿಗೆ ಸರ್ಕಾರದಿಂದ ದೊರೆಯಬೇಕಿರುವ ಎಲ್ಲ ಸೌಕರ್ಯಗಳು ಕಡ್ಡಾಯವಾಗಿ ತಲುಪುವಂತೆ ಕಾರ್ಯನಿರ್ವಹಿಸಬೇಕು ಎಂದು ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾದ ಯು. ನಿಸಾರ್ ಅಹಮ್ಮದ್ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಬುಧವಾರ (ಏ.15) ನಡೆದ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಅಲ್ಪಸಂಖ್ಯಾತರ ಕಲ್ಯಾಣ ಕಾರ್ಯಕ್ರಮಗಳ 2025 26ನೇ 3ನೇ … Continue reading *ಅಲ್ಪಸಂಖ್ಯಾತರ ಕಲ್ಯಾಣ ಯೋಜನೆಗಳು ಸಮರ್ಪಕ ಅನುಷ್ಠಾನಗೊಳ್ಳಬೇಕು: ಆಯೋಗದ ಅಧ್ಯಕ್ಷ ಯು. ನಿಸಾರ್ ಅಹಮ್ಮದ್*
Copy and paste this URL into your WordPress site to embed
Copy and paste this code into your site to embed