ಮಹಿಳೆಯೊಂದಿಗೆ ಅಸಭ್ಯ ವರ್ತನೆ: ಪಿಡಿಓ ಹಾಗೂ ಕರ ವಸೂಲಿಗಾರನಿಗೆ ಧರ್ಮದೇಟು
ಪ್ರಗತಿವಾಹಿನಿ ಸುದ್ದಿ: ಮಹಿಳಾ ಸಹೋದ್ಯೋಗಿಯೊಂದಿಗೆ ಅಸಭ್ಯ ವರ್ತನೆ ತೋರಿದ ಪಿಡಿಓ ಹಾಗೂ ಕರ ವಸೂಲಿಗಾರನಿಗೆ ಗ್ರಾಮಸ್ಥರು ಧರ್ಮದೇಟು ನೀಡಿರುವ ಘಟನೆ ನಡೆದಿದೆ. ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಹಾರಕೂಡ ಗ್ರಾಮ ಪಂಚಾಯತಿ ಪಿಡಿಓ ಯೋಗಿಶ್ ಹಿರೇಮಠ ಹಾಗೂ ಕರವಸೂಲಿಗಾರ ಮಿಥುನ್ ರಾಥೋಡ್‌ಗೆ ಧರ್ಮದೇಟು ನೀಡಲಾಗಿದೆ.Home add -Advt ಗ್ರಾಮ ಪಂಚಾಯತಿಯಲ್ಲೆ ಕೆಲಸ ಮಾಡುವ ಮಹಿಳಾ ಸಹದ್ಯೋಗಿಯೊಂದಿಗೆ ಅಸಭ್ಯ ವರ್ತನೆ ತೋರಿದ್ದಾರೆ ಎಂದು ಆರೋಪ ಇರುವ ಹಿನ್ನಲೆ ಪಿಡಿಓರನ್ನು ಗ್ರಾಮದ ಕೆಲ ಯುವಕರು ಪ್ರಶ್ನಿಸಿದ್ದಾರೆ. ಈ ವೇಳೆ ಮಾತಿಗೆ … Continue reading ಮಹಿಳೆಯೊಂದಿಗೆ ಅಸಭ್ಯ ವರ್ತನೆ: ಪಿಡಿಓ ಹಾಗೂ ಕರ ವಸೂಲಿಗಾರನಿಗೆ ಧರ್ಮದೇಟು
Copy and paste this URL into your WordPress site to embed
Copy and paste this code into your site to embed