ಪ್ರೇಮಿಗಳ ಆತ್ಮಹತ್ಯೆಗೆ ಕಾರಣವಾದ ತಪ್ಪು ಕಲ್ಪನೆ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಸಣ್ಣದೊಂದು ತಪ್ಪುಕಲ್ಪನೆ ಪ್ರೇಮಿಗಳನ್ನು ಬಲಿ ತೆಗೆದುಕೊಂಡಿದೆ. ಪಶ್ಚಿಮ ಬಂಗಾಳ ಮೂಲದ ಧಾರಾ ಸಂಶುಕಾ ಹಾಗೂ ದೀಪೇಂದ್ರಕುಮಾರ್‌ ಆತ್ಮಹತ್ಯೆ ಮಾಡಿಕೊಂಡವರು. ಇವರಿಬ್ಬರೂ ಬೆಂಗಳೂರಿನಲ್ಲಿ ಒಂದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಸಹಜವಾಗಿ ಇಬ್ಬರಲ್ಲೂ ಪ್ರೇಮಾಂಕುರವಾಗಿ ಜತೆಯಾಗಿ ಸುತ್ತುತ್ತ, ಸೆಲ್ಫಿ ತೆಗೆದುಕೊಳ್ಳುತ್ತ ಜಾಲಿಯಾಗೇ ಇದ್ದರು. Home add -Advt ಏತನ್ಮಧ್ಯೆ ಮಾರತಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದೀಪೇಂದ್ರಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದ. ಸಂಶುಕಾರನ್ನು ಅವರ ಪಾಲಕರು ಪುನಃ ಪಶ್ಚಿಮ ಬಂಗಾಳದ ಊರಿಗೆ ಕರೆದೊಯ್ದಿದ್ದು ಆಕೆ ಇಲ್ಲದೆ ತಾನು ಬದುಕಲಾರೆ … Continue reading ಪ್ರೇಮಿಗಳ ಆತ್ಮಹತ್ಯೆಗೆ ಕಾರಣವಾದ ತಪ್ಪು ಕಲ್ಪನೆ